Bible Versions
Bible Books

1 Chronicles 21:18 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.
ERVKN   ಆಗ ಯೆಹೋವನ ದೂತನು ಗಾದನೊಂದಿಗೆ ಮಾತನಾಡಿ, “ದಾವೀದನು ಒಂದು ಯಜ್ಞವೇದಿಕೆಯನ್ನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ಕಟ್ಟಿ ಯೆಹೋವನನ್ನು ಆರಾಧಿಸಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us