Bible Versions
Bible Books

1 Chronicles 21:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.
ERVKN   ದಾವೀದನು ಒರ್ನಾನನಿಗೆ, “ನಿನ್ನ ಕಣವನ್ನು ನನಗೆ ಕ್ರಯಕ್ಕೆ ಮಾರಿಬಿಡು. ನಾನು ಇಲ್ಲಿ ಯಜ್ಞವೇದಿಕೆಯನ್ನು ಕಟ್ಟಿ ದೇವರನ್ನು ಆರಾಧಿಸಬೇಕು. ಆಗ ಭಯಂಕರ ವ್ಯಾಧಿಯು ನಿಂತುಹೋಗುವುದು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us