Bible Versions
Bible Books

1 Chronicles 21:29 (MHB) OPEN SCRIPTURES MORPHOLOGICAL HEBREW BIBLE

Versions

KNV   ಅರಣ್ಯ ದಲ್ಲಿ ಮೋಶೆಯು ಮಾಡಿದ ಕರ್ತನ ಗುಡಾರವೂ ದಹನಬಲಿಪೀಠವೂ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.
ERVKN   ಆಗ ಪವಿತ್ರ ಗುಡಾರವು ಮತ್ತು ಯಜ್ಞವೇದಿಕೆಯು ಗಿಬ್ಯೋನ್ ಪಟ್ಟಣದ ಎತ್ತರದ ಪ್ರದೇಶದಲ್ಲಿತ್ತು. ಇಸ್ರೇಲರು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿರುವಾಗ ಮೋಶೆಯು ಗುಡಾರವನ್ನು ಮಾಡಿಸಿದ್ದನು.
IRVKN   ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us