Versions
KNV ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
ERVKN ಆಗ ದಾವೀದನು, “ದೇವರ ಆಲಯವೂ ಆತನ ಯಜ್ಞವೇದಿಕೆಯೂ ಇದೇ ಸ್ಥಳದಲ್ಲಿ ಕಟ್ಟಲ್ಪಡುವದು” ಅಂದನು.
IRVKN ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು. PS