Versions
KNV ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು;
ERVKN ಮಹ್ಲೀ ಮತ್ತು ಮೂಷೀ ಮೆರಾರೀಯ ಗಂಡುಮಕ್ಕಳು. ಮಹ್ಲೀಯ ಮಕ್ಕಳು ಯಾರೆಂದರೆ: ಎಲ್ಲಾಜಾರ್ ಮತ್ತು ಕೀಷ್.
IRVKN {ಮೆರಾರೀಯರು} PS ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಮತ್ತು ಕೀಷ್.