Bible Versions
Bible Books

1 Chronicles 26:26 (MHB) OPEN SCRIPTURES MORPHOLOGICAL HEBREW BIBLE

Versions

KNV   ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
ERVKN   ದಾವೀದನು ದೇವಾಲಯಕ್ಕೋಸ್ಕರ ಸಂಗ್ರಹಿಸಿದ ಎಲ್ಲಾ ವಸ್ತುಗಳಿಗೆ ಶೆಲೋಮೋತನೂ ಅವನ ಸಂಬಂಧಿಕರೂ ಅಧಿಕಾರಿಗಳಾಗಿದ್ದರು. ಸೈನ್ಯಾಧಿಕಾರಿಗಳು ದೇವಾಲಯವನ್ನು ಕಟ್ಟಲು ಸಾಮಾಗ್ರಿಗಳನ್ನು ಒದಗಿಸಿದರು.
IRVKN   ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us