Bible Versions
Bible Books

1 Chronicles 27:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು.
ERVKN   ಮೂವತ್ತು ವೀರರಲ್ಲಿ ಒಬ್ಬನಾದ ಬೆನಾಯನೇ ಇವನು. ಬೆನಾಯನು ಅವರ ನಾಯಕನಾಗಿದ್ದನು. ಬೆನಾಯನ ಮಗ ಅಮ್ಮೀಜಾಬಾದನು ಬೆನಾಯನ ತಂಡದ ಅಧಿಪತಿಯಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us