Bible Versions
Bible Books

1 Chronicles 28 (MHB) OPEN SCRIPTURES MORPHOLOGICAL HEBREW BIBLE

Versions

KNV   ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.
ERVKN   ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನ ಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು, ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆ ಸೇರಿಸಿದನು.
IRVKN   {ದೇವಾಲಯದ ನಿರ್ಮಾಣಕ್ಕೆ ದಾವೀದನ ಯೋಜನೆ} PS ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us