Bible Versions
Bible Books

1 Chronicles 28:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
ERVKN   ಆಮೇಲೆ ದಾವೀದನು, “ನಕ್ಷೆಗಳನ್ನೆಲ್ಲ ಮಾಡಲು ಯೆಹೋವನೇ ನನ್ನನ್ನು ನಡಿಸಿ ಮಾರ್ಗದರ್ಶನ ಕೊಟ್ಟನು. ನಕ್ಷೆಗಳಲ್ಲಿರುವ ಸಕಲ ವಿಷಯಗಳನ್ನು ನಾನು ಅರಿತುಕೊಳ್ಳುವಂತೆ ಸಹಾಯ ಮಾಡಿದನು” ಎಂದು ಹೇಳಿದನು.
IRVKN   ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us