Bible Versions
Bible Books

1 Chronicles 28:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ERVKN   “ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟು ಹೋಗುವನು.
IRVKN   ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us