Versions
KNV ಅಬೀ ಷೂರನ ಹೆಂಡತಿಯ ಹೆಸರು ಅಬೀಹೈಲು; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು.
ERVKN ಅಬೀಷೂರನ ಹೆಂಡತಿಯ ಹೆಸರು ಅಬೀಹೈಲ್. ಇವರಿಗೆ ಅಹ್ಬಾನ್ ಮತ್ತು ಮೋಲೀದ್ ಎಂಬ ಗಂಡುಮಕ್ಕಳು ಇದ್ದರು.
IRVKN ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ್. ಈಕೆಯಲ್ಲಿ ಅಹ್ಬಾನ್ ಮತ್ತು ಮೊಲೀದ್ ಎಂಬುವವರು ಹುಟ್ಟಿದರು.