Versions
KNV ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
ERVKN ಹೇಮಾನನ ಸಂಬಂಧಿಯ ಹೆಸರು ಆಸಾಫ್. ಇವನು ಹೇಮಾನನ ಬಲಗಡೆಯಲ್ಲಿದ್ದುಕೊಂಡು ಸೇವೆಮಾಡಿದನು. ಆಸಾಫನು ಬೆರೆಕ್ಯನ ಮಗನು. ಬೆರೆಕ್ಯನು ಶಿಮ್ಮನ ಮಗ.
IRVKN ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಆಸಾಫನು ಎರಡನೆಯವನು. ಇವನು ಬೆರೆಕ್ಯನ ಮಗ, ಇವನು ಶಿಮ್ಮನ ಮಗ.