Bible Versions
Bible Books

1 Chronicles 6:57 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,
ERVKN   ಆರೋನನ ಸಂತತಿಯವರಿಗೆ ಹೆಬ್ರೋನ್ ಪಟ್ಟಣವನ್ನೇ ಕೊಟ್ಟರು. ಹೆಬ್ರೋನು ಆಶ್ರಯಪಟ್ಟಣಗಳಲ್ಲಿ ಒಂದಾಗಿತ್ತು. ಅವರಿಗೆ ಬೇರೆ ನಗರಗಳೂ ಕೊಡಲ್ಪಟ್ಟವು: ಲಿಬ್ನ, ಯತ್ತೀರ್, ಎಷ್ಟೆಮೋವ, ಹೀಲ್ಲೇನ್, ದೆಬೀರ್,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us