Versions
KNV ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.
ERVKN ಗೇರ್ಷೋಮ್ ಕುಟುಂಬದವರಿಗೆ ಗಲಿಲಾಯ ಪ್ರಾಂತ್ಯದ ಕಾದೇಶಿನಲ್ಲಿದ್ದ ಪಟ್ಟಣಗಳೂ ಹಮ್ಮೋನ್ ಮತ್ತು ಕಿರ್ಯಾತಯಿಮ್ ಎಂಬ ಪಟ್ಟಣಗಳೂ ಮತ್ತು ಅವುಗಳ ಸಮೀಪದಲ್ಲಿದ್ದ ಹೊಲಗಳೂ ನಫ್ತಾಲಿ ಕುಲದವರಿಂದ ದೊರಕಿದವು.
IRVKN ನಫ್ತಾಲಿ ಕುಲದ ಸ್ವತ್ತಿನಿಂದ ಗಲಿಲಾಯದ ಕೆದೆಷ್, ಹಮ್ಮೋನ್, ಕಿರ್ಯಾತಯಿಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.