Versions
KNV ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು.
ERVKN ಯೆದೀಯಯೇಲನ ಮಗನು ಬಿಲ್ಹಾನ್. ಇವನ ಮಕ್ಕಳು ಯಾರೆಂದರೆ: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ್, ಜೇತಾನ್, ತಾರ್ಷೀಷ್ ಮತ್ತು ಅಹೀಷೆಹರ್.
IRVKN ಯೆದೀಯಯೇಲನ ಮಗ ಬಿಲ್ಹಾನ್. ಬಿಲ್ಹಾನನ ಮಕ್ಕಳು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು.