Versions
KNV ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
ERVKN ಗಾಯಕರು ಮತ್ತು ತಮ್ಮ ಕುಟುಂಬಗಳಿಗೆ ನಾಯಕರಾಗಿದ್ದ ಲೇವಿಯರು ದೇವಾಲಯದ ಕೋಣೆಗಳಲ್ಲಿ ಇರುತ್ತಿದ್ದರು. ಅವರು ಇತರ ಕೆಲಸಗಳನ್ನು ಮಾಡಬೇಕಾಗಿರಲಿಲ್ಲ; ಯಾಕೆಂದರೆ ದೇವಾಲಯದ ಹಗಲಿರುಳಿನ ಕೆಲಸಕಾರ್ಯಗಳ ಜವಾಬ್ದಾರಿಕೆ ಇವರದಾಗಿತ್ತು.
IRVKN ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.