Versions
KNV ಊತೈನ ಮಗನಾದ ಅವ್ಮೆಾಹೂ ದನು; ಇವನು ಒಮ್ರಿಯ ಮಗನು; ಇವನು ಇಮ್ರಿಯ ಮಗನು; ಇವನು ಬಾನೀಯನ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.
ERVKN ಊತ್ಯೆ ಅಮ್ಮೀಹೂದನ ಮಗ, ಅಮ್ಮೀಹೂದನು ಒಮ್ರಿಯ ಮಗ, ಒಮ್ರಿಯು ಇಮ್ರಿಯ ಮಗ, ಇಮ್ರಿಯು ಬಾನೀಯ ಮಗ, ಬಾನೀಯು ಪೆರೆಚನ ಸಂತತಿಯವನು, ಪೆರೆಚನು ಯೆಹೂದನ ಮಗ.
IRVKN ಯೆಹೂದ ಕುಲದ ಊತೈ ಅಮ್ಮೀಹೂದನ ಮಗ. ಅಮ್ಮಿಹೂದನು ಒಮ್ರಿಯ ಮಗ. ಇವನು ಇಮ್ರಿಯ, ಮಗ. ಇವನು ಬಾನಿಯ ಮಗ. ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.