Bible Versions
Bible Books

1 Corinthians 11:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
ERVKN   ನೀವು ಎಲ್ಲಾ ವಿಷಯಗಳಲ್ಲಿ ನನ್ನನ್ನು ಜ್ಞಾಪಿಸಿಕೊಳುವುದರಿಂದ ನಿಮ್ಮನ್ನು ಹೊಗಳುತ್ತೇನೆ. ನಾನು ನಿಮಗೆ ಕೊಟ್ಟ ಉಪದೇಶಗಳನ್ನು ನೀವು ಸೂಕ್ಷ್ಮವಾಗಿ ಅನುಸರಿಸುತ್ತಿದ್ದೀರಿ.
IRVKN   {ಸ್ತ್ರೀಯರು ಮುಸುಕಿಲ್ಲದೆ ಸಭೆಯಲ್ಲಿ ದೇವಾರಾಧನೆ ಮಾಡುವುದು ಯುಕ್ತವಲ್ಲ} PS ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us