Bible Versions
Bible Books

1 Corinthians 11:24 (MHB) OPEN SCRIPTURES MORPHOLOGICAL HEBREW BIBLE

Versions

KNV   ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
ERVKN   ಅದಕ್ಕಾಗಿ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, "ಇದು ನನ್ನ ದೇಹ; ಇದನ್ನು ನಿಮಗೋಸ್ಕರ ಕೊಡಲಾಗಿದೆ. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಎಂದು ಹೇಳಿದನು.
IRVKN   “ಇದು * ಅಥವಾ, ನಿಮಗೋಸ್ಕರ ಮುರಿಯಲ್ಪಡುವ ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಅಥವಾ, ಮುರಿದು ತಿನ್ನಿರಿ ಹೀಗೆ ಮಾಡಿರಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us