Versions
KNV ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು.
ERVKN ಪುರುಷನು ಸೃಷ್ಟಿಸಲ್ಪಟ್ಟದ್ದು ಸ್ತ್ರೀಗೋಸ್ಕರವಲ್ಲ. ಆದರೆ ಸ್ತ್ರೀಯು ಪುರುಷನಿಗೋಸ್ಕರ ಸೃಷ್ಟಿಸಲ್ಪಟ್ಟಳು.
IRVKN ಇದಲ್ಲದೆ ಪುರುಷನು ಸ್ತ್ರೀಗೋಸ್ಕರವಾಗಿ ಸೃಷ್ಟಿಸಲ್ಪಡಲಿಲ್ಲ, ಆದರೆ * ಆದಿ 2:18 ಸ್ತ್ರೀಯು ಪುರುಷನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಳು.