Bible Versions
Bible Books

1 Corinthians 14:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
ERVKN   ಇದು ನಿಮಗೂ ಅನ್ವಯಿಸುತ್ತದೆ. ನೀವು ಆತ್ಮಿಕ ವರಗಳನ್ನು ಬಹಳವಾಗಿ ಅಪೇಕ್ಷಿಸುತ್ತೀರಿ. ಆದ್ದರಿಂದ, ಸಭೆಯು ದೃಢವಾಗಿ ಬೆಳೆಯಲು ಸಹಾಯಕರವಾದ ವರಗಳನ್ನು ಹೊಂದಿಕೊಳ್ಳಲು ಹೆಚ್ಚಾಗಿ ಪ್ರಯತ್ನಿಸಿರಿ.
IRVKN   ಹಾಗೆಯೇ ನೀವು ಆತ್ಮೀಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us