Versions
KNV ಹಾಗೆಯೇ ನೀವು ಸುಲಭವಾಗಿ ತಿಳಿಯಬಹುದಾದ ಮಾತುಗಳನ್ನಾಡದೆ ಹೋದರೆ ಮಾತನಾಡಿದ್ದು ಏನೆಂದು ಹೇಗೆ ತಿಳಿದೀತು? ನೀವು ಗಾಳಿಯಲ್ಲಿ ಮಾತನಾಡಿದ ಹಾಗಿರುವದಷ್ಟೆ.
ERVKN ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮ ನಾಲಿಗೆಯಿಂದ ಮಾತಾಡುವ ಪದಗಳು ಸ್ಪಷ್ಟವಾಗಿರಬೇಕು. ನೀವು ಸ್ಪಷ್ಟವಾಗಿ ಮಾತಾಡದಿದ್ದರೆ, ನೀವು ಏನು ಮಾತಾಡುತ್ತಿದ್ದೀರೆಂಬುದನ್ನು ಜನರು ಅರ್ಥಮಾಡಿಕೊಳ್ಳುವುದಿಲ್ಲ. ನೀವು ಗಾಳಿಯೊಂದಿಗೆ ಮಾತಾಡುತ್ತಿರುವಂತೆ ತೋರುವುದು.
IRVKN ಹಾಗೆಯೇ ನೀವೂ ಸಹ ಸ್ಪಷ್ಟವಾದ ಭಾಷೆಯನ್ನು ನಿಮ್ಮ ಬಾಯಿಂದ ಮಾತನಾಡದೆ ಹೋದರೆ, ನಿಮ್ಮ ಮಾತಿನ ಅರ್ಥವನ್ನು ಹೇಗೆ ತಿಳಿದುಕೊಳ್ಳಲು ಸಾಧ್ಯ? § 1 ಕೊರಿ 9:26 ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ.