Bible Versions
Bible Books

1 Corinthians 15:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
ERVKN   ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು.
IRVKN   2 ತಿಮೊ. 2:8; 1 ಪೇತ್ರ 1:3 ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ವ. 23; ಅ. ಕೃ. 26:23 ಪ್ರಥಮಫಲವಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us