Bible Versions
Bible Books

1 Corinthians 15:37 (MHB) OPEN SCRIPTURES MORPHOLOGICAL HEBREW BIBLE

Versions

KNV   ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.
ERVKN   ನೀವು ಬೀಜವನ್ನು ಬಿತ್ತುವಾಗ, ಬೀಜವು ಕೇವಲ ಕಾಳಾಗಿರುತ್ತದೆಯೇ ಹೊರತು ಮುಂದೆ ಹುಟ್ಟಿ ಬರಲಿರುವ ಗಿಡವಾಗಿರುವುದಿಲ್ಲ. ನೀವು ಬಿತ್ತುವ ಬೀಜವು ಕೇವಲ ಕಾಳಷ್ಟೆ. ಅದು ಗೋಧಿಯಾಗಿರಬಹುದು ಅಥವಾ ಬೇರೆ ಕಾಳಾಗಿರಬಹುದು.
IRVKN   ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us