Bible Versions
Bible Books

1 Corinthians 2:7 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
ERVKN   ನಾವಾದರೊ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು.
IRVKN   ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ * ರೋಮಾ. 16:25,26; ಎಫೆ 3:5-9; ಕೊಲೊ 1:26 ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us