Bible Versions
Bible Books

1 Corinthians 2:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
ERVKN   ಲೋಕದ ಯಾವ ಅಧಿಪತಿಗಳೂ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ.
IRVKN   ಅ. ಕೃ. 13:27 ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅ. ಕೃ. 3:17 ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us