Versions
KNV ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
ERVKN ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿದೆಯೆಂದು ಜನರು ನಿಜವಾಗಿಯೂ ಹೇಳುತ್ತಿದ್ದಾರೆ. ದೇವರನ್ನು ತಿಳಿದಿಲ್ಲದ ಜನರ ನಡುವೆಯೂ ಇಲ್ಲದಂಥ ಕೆಟ್ಟ ಬಗೆಯ ಲೈಂಗಿಕ ಪಾಪ ಅದಾಗಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನೆಂದು ಜನರು ಹೇಳುತ್ತಿದ್ದಾರೆ.
IRVKN {ಸಭೆಯಲ್ಲಿ ನಡೆದಿದ್ದ ವಿಪರೀತ ಜಾರತ್ವವನ್ನು ಕುರಿತದ್ದು} PS ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. * ಯಾಜ 18:8; ಧರ್ಮೋ 22:30; 27:20 ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.