Versions
KNV ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ERVKN ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.
IRVKN † 1 ಕೊರಿ 12:2-3, 22; 5:8; ಕೊಲೊ 3:7; ತೀತ 3:3 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ‡ ಅ. ಕೃ. 22:16; ಇಬ್ರಿ. 10:22; ತೀತ 3:5 ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, § 1 ಕೊರಿ 1:2 ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ * ರೋಮಾ. 8:30 ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ. PS