Versions
KNV ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
ERVKN ಉಳಿದೆಲ್ಲ ಜನರ ವಿಷಯದಲ್ಲಿ ನಾನು ಹೇಳುವುದೇನೆಂದರೆ (ಈ ಸಂಗತಿಗಳನ್ನು ಹೇಳುತ್ತಿರುವವನು ನಾನೇ ಹೊರತು ಪ್ರಭುವಲ್ಲ.) ಕ್ರಿಸ್ತನಲ್ಲಿ ಸಹೋದರನಾದ ಒಬ್ಬನಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯಿದ್ದರೆ ಮತ್ತು ಆಕೆ ಅವನೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಅವನು ಆಕೆಗೆ ವಿವಾಹವಿಚ್ಛೇದನ ಕೊಡಕೂಡದು.
IRVKN ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತಲ್ಲ ಆದರೆ ನಾನು ಹೇಳುವುದೇನಂದರೆ, ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು.