Bible Versions
Bible Books

1 Corinthians 7:18 (MHB) OPEN SCRIPTURES MORPHOLOGICAL HEBREW BIBLE

Versions

KNV   ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.
ERVKN   ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಮೊದಲೇ ಸುನ್ನತಿ ಮಾಡಿಸಿಕೊಂಡವನಾಗಿದ್ದರೆ, ಅವನು ಸುನ್ನತಿಯಿಲ್ಲದಂಥವನಾಗಬಾರದು. ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಸುನ್ನತಿಯನ್ನು ಹೊಂದಿಲ್ಲದವನಾಗಿದ್ದರೆ, ಅವನು ಸುನ್ನತಿಯನ್ನು ಮಾಡಿಸಿಕೊಳ್ಳಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us