Bible Versions
Bible Books

1 Corinthians 7:35 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.
ERVKN   ನಿಮಗೆ ಸಹಾಯವಾಗಲೆಂದು ಸಂಗತಿಗಳನ್ನು ಹೇಳುತ್ತಿದ್ದೇನೆ. ನಾನು ನಿಮ್ಮನ್ನು ನಿಯಂತ್ರಿಸುವುದಕ್ಕೆ ಪ್ರಯತ್ನಿಸುತ್ತಿಲ್ಲ. ಆದರೆ ನೀವು ಸರಿಯಾದ ಮಾರ್ಗದಲ್ಲಿ ಜೀವಿಸಬೇಕೆಂಬುದೇ ನನ್ನ ಬಯಕೆಯಾಗಿದೆ. ನೀವು ನಿಮ್ಮ ಸಮಯವನ್ನು ಬೇರೆ ಕಾರ್ಯಗಳಿಗೆ ಕೊಡದೆ ನಿಮ್ಮನ್ನು ಸಂಪೂರ್ಣವಾಗಿ ಪ್ರಭುವಿಗೆ ಅರ್ಪಿಸಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.
IRVKN   ನಾನು ನಿಮಗೆ ನಿರ್ಬಂಧ ಏರಬೇಕೆಂದು ಇದನ್ನು ಹೇಳುತ್ತಿಲ್ಲ. ನೀವು ಚಂಚಲ ಚಿತ್ತರಾಗದೆ ಕರ್ತನಿಗೆ ಮಾನ್ಯತೆಯುಳ್ಳವರಾಗಿ, ನಿಷ್ಠೆಯುಳ್ಳವರಾಗಿ ನಡೆದುಕೊಳ್ಳಬೇಕೆಂದು ನಿಮ್ಮ ಪ್ರಯೋಜನಕ್ಕೋಸ್ಕರವೇ ಹೇಳುತ್ತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us