Bible Versions
Bible Books

1 Corinthians 9:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
ERVKN   ಆದರೆ ನಾನಂತೂ ಹಕ್ಕುಗಳಲ್ಲಿ ಒಂದನ್ನೂ ಉಪಯೋಗಿಸಲಿಲ್ಲ. ನನಗೆ ಅಗತ್ಯವಾದುವುಗಳನ್ನು ಪಡೆದುಕೊಳ್ಳುವುದಕ್ಕಾಗಿಯೂ ನಾನು ಪ್ರಯತ್ನಿಸುತ್ತಿಲ್ಲ. ನಿಮಗೆ ಇದನ್ನು ಬರೆಯುತ್ತಿರುವ ಉದ್ದೇಶವೂ ಅದಲ್ಲ. ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವನ್ನು ಕಳೆದುಕೊಳ್ಳುವುದಕ್ಕಿಂತ ಸಾಯುವುದೇ ನನಗೆ ಲೇಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us