Bible Versions
Bible Books

1 John 3:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
ERVKN   ತನ್ನ ಸಹೋದರನನ್ನು ದ್ವೇಷಿಸುವ ಪ್ರತಿಯೊಬ್ಬನೂ ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರನಲ್ಲಿಯೂ ನಿತ್ಯಜೀವ ಇರುವುದಿಲ್ಲವೆಂಬುದು ನಿಮಗೆ ತಿಳಿದಿದೆ.
IRVKN   ಮತ್ತಾ 5:21, 22: ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು § ಗಲಾ. 5:21; ಪ್ರಕ 21:8: ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us