Bible Versions
Bible Books

1 Kings 10:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಅರಸನು ಅಲ್ಮುಗ್‌ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ದಿನದ ವರೆಗೂ ಅಂಥ ಅಲ್ಮುಗ್‌ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.
ERVKN   ಸೊಲೊಮೋನನು ಮರವನ್ನು ಆಲಯದ ಮತ್ತು ಅರಮನೆಯ ಆಧಾರಕಂಬಗಳಿಗಾಗಿ ಬಳಸಿದನು. ಅವನು ಹಾಡುಗಾರರಿಗೆ ಬೇಕಾದ ಹಾರ್ಪ್ ವಾದ್ಯಗಳನ್ನು ಮತ್ತು ಲೈರ್ ವಾದ್ಯಗಳನ್ನು ತಯಾರಿಸಲು ಮರವನ್ನು ಉಪಯೋಗಿಸಿದನು. ಹಿಂದೆಂದೂ ಯಾವ ವ್ಯಕ್ತಿಯೂ ಅಂತಹ ಮರವನ್ನು ಇಸ್ರೇಲಿಗೆ ತಂದಿರಲಿಲ್ಲ ಮತ್ತು ಅಲ್ಲಿಯವರೆಗೆ ಇಸ್ರೇಲಿನ ಯಾವ ವ್ಯಕ್ತಿಯೂ ಅಂತಹ ಮರವನ್ನು ನೋಡಿರಲಿಲ್ಲ.
IRVKN   ಅರಸನು ಸುಗಂಧದ ಮರದಿಂದ ಯೆಹೋವನ ಆಲಯ ಮತ್ತು ಅರಮನೆ ಇವುಗಳಿಗೆ ಸ್ತಂಭಗಳನ್ನು, ಗಾಯಕರಿಗೋಸ್ಕರ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನ ವರೆಗೂ ದೇಶಕ್ಕೆ ಬರಲಿಲ್ಲ ಮತ್ತು ಕಾಣಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us