Bible Versions
Bible Books

1 Kings 10:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.
ERVKN   ಹಡಗುಗಳಿಂದ ಸಿಗುತ್ತಿದ್ದ ಬಂಗಾರವಲ್ಲದೆ ವ್ಯಾಪಾರಿಗಳಿಂದಲೂ ಅರೇಬಿಯಾದ ರಾಜರಿಂದಲೂ ರಾಜ್ಯಪಾಲರುಗಳಿಂದಲೂ ಬಂಗಾರವನ್ನು ಅವನು ಪಡೆಯುತ್ತಿದ್ದನು.
IRVKN   ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us