Versions
KNV ಈ ಸಿಂಹಾಸನಕ್ಕೆ ಆರು ಮೆಟ್ಲುಗ ಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವಗಳಲ್ಲಿ ಕೈಗಳಿ ದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
ERVKN ಸಿಂಹಾಸನದ ಮೇಲಕ್ಕೆ ಹತ್ತಲು ಅದರಲ್ಲಿ ಆರು ಮೆಟ್ಟಿಲುಗಳಿದ್ದವು. ಸಿಂಹಾಸನದ ಮೇಲ್ಭಾಗವು ವೃತ್ತಾಕಾರವಾಗಿತ್ತು. ಆ ಸಿಂಹಾಸನದ ಎರಡು ಕಡೆಗಳಲ್ಲಿ ಎರಡು ತೋಳುಗಳಿದ್ದವು. ಆ ಸಿಂಹಾಸನದ ತೋಳುಗಳ ಕೆಳಭಾಗದಲ್ಲಿ ಸಿಂಹದ ಚಿತ್ರಗಳಿದ್ದವು.
IRVKN ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳು, ಅವುಗಳ ಹತ್ತಿರ ಎರಡು ಸಿಂಹಗಳು ಇದ್ದವು.