Versions
KNV ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
ERVKN ಭೂಲೋಕದವರೆಲ್ಲರೂ ರಾಜನಾದ ಸೊಲೊಮೋನನನ್ನು ನೋಡುವುದಕ್ಕೂ ದೇವರು ಸೊಲೊಮೋನನಿಗೆ ದಯಪಾಲಿಸಿರುವ ಜ್ಞಾನವಾಕ್ಯಗಳನ್ನು ಕೇಳುವುದಕ್ಕೂ ಅಪೇಕ್ಷಿಸುತ್ತಿದ್ದರು.
IRVKN ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.