Bible Versions
Bible Books

1 Kings 11:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ
ERVKN   ಅದು ಹೀಗೆ ಸಂಭವಿಸಿತು: ದಾವೀದನು ಮೊದಲು ಎದೋಮ್ಯರನ್ನು ಸೋಲಿಸಿದ್ದನು, ದಾವೀದನ ಸೈನ್ಯಕ್ಕೆ ಯೋವಾಬನು ಸೇನಾಪತಿಯಾಗಿದ್ದನು. ಸತ್ತ ಜನರನ್ನು ಸಮಾಧಿ ಮಾಡಲು ಯೋವಾಬನು ಎದೋಮಿಗೆ ಹೋದನು. ಅಲ್ಲಿ ಇನ್ನೂ ವಾಸವಾಗಿದ್ದ ಗಂಡಸರನ್ನೆಲ್ಲ ಯೋವಾಬನು ಕೊಂದುಹಾಕಿದನು.
IRVKN   ದಾವೀದನಿಗೂ ಎದೋಮಿನವರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ, ಹತರಾದ ಇಸ್ರಾಯೇಲರನ್ನು ಸಮಾಧಿಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us