Bible Versions
Bible Books

1 Kings 11:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್‌ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.
ERVKN   ಯೆಹೋವನು ಮೊದಲೇ ಇಸ್ರೇಲಿನ ಜನರಿಗೆ, “ಅನ್ಯದೇಶದ ಸ್ತ್ರೀಯರನ್ನು ನೀವು ಮದುವೆಯಾಗಲೇ ಬಾರದು. ನೀವು ಅವರನ್ನು ಮದುವೆಯಾದರೆ, ತಮ್ಮ ದೇವರುಗಳನ್ನು ಅನುಸರಿಸುವಂತೆ ಅವರು ನಿಮ್ಮನ್ನು ಪ್ರೇರೇಪಿಸುತ್ತಾರೆ” ಎಂದು ಹೇಳಿದ್ದನು. ಆದರೆ ಸೊಲೊಮೋನನು ಸ್ತ್ರೀಯರನ್ನು ಪ್ರೀತಿಸತೊಡಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us