Bible Versions
Bible Books

1 Kings 14:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.
ERVKN   ಇಸ್ರೇಲರೆಲ್ಲರು ಅವನಿಗಾಗಿ ಗೋಳಾಡಿ ಸಮಾಧಿ ಮಾಡುತ್ತಾರೆ. ಯಾರೊಬ್ಬಾಮನ ಕುಟುಂಬದಲ್ಲಿ ನಿನ್ನ ಮಗನನೊಬ್ಬನನ್ನು ಮಾತ್ರ ಸಮಾಧಿ ಮಾಡುತ್ತಾರೆ. ಏಕೆಂದರೆ ಯಾರೊಬ್ಬಾಮನ ಕುಟುಂಬದಲ್ಲಿ ಇವನೊಬ್ಬನು ಮಾತ್ರ ಇಸ್ರೇಲಿನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.
IRVKN   ಇಸ್ರಾಯೇಲರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us