Versions
KNV ಇಸ್ರಾಯೇಲ್ಯರೆಲ್ಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಟ್ಟರು.
ERVKN ಇಸ್ರೇಲರೆಲ್ಲರು ಅವನಿಗಾಗಿ ಅತ್ತು, ಸಮಾಧಿಮಾಡಿದರು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನೂ ಪ್ರವಾದಿಯೂ ಆದ ಅಹೀಯನ ಮೂಲಕ ಈ ಸಂಗತಿಗಳನ್ನು ಹೇಳಿಸಿದ್ದನು.
IRVKN ಯೆಹೋವನು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಎಲ್ಲಾ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು.