Bible Versions
Bible Books

1 Kings 14:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಯೆಹೂದದವರು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿ ಗಿಂತ ತಾವು ಹೆಚ್ಚಾಗಿ ಪಾಪಮಾಡಿ ಆತನಿಗೆ ರೋಷ ವನ್ನೆಬ್ಬಿಸಿದರು.
ERVKN   ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನೆಲ್ಲ ಯೆಹೂದದ ಜನರು ಮಾಡಿ ಪಾಪಿಗಳಾದರು. ಯೆಹೋವನು ಅವರ ಮೇಲೆ ಹೆಚ್ಚು ಕೋಪಗೊಳ್ಳುವಂತೆ ಆತನಿಗೆ ವಿರುದ್ಧವಾದ ಅನೇಕ ಕಾರ್ಯಗಳನ್ನು ಮಾಡಿದರು. ಅವರಿಗಿಂತಲೂ ಮುಂಚೆ ಜೀವಿಸಿದ್ದ ಅವರ ಪೂರ್ವಿಕರಿಗಿಂತಲೂ ಜನರು ಹೆಚ್ಚು ಕೀಳಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us