Bible Versions
Bible Books

1 Kings 14:23 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.
ERVKN   ಜನರು ಎತ್ತರವಾದ ಸ್ಥಳಗಳಲ್ಲಿ ಕಲ್ಲಿನ ಸ್ಮಾರಕಗಳನ್ನು, ಪವಿತ್ರ ಸ್ತಂಭಗಳನ್ನು ನಿರ್ಮಿಸಿದರು. ಅವರು ಅವುಗಳನ್ನು ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಮರದ ಕೆಳಗಡೆಯೂ ನಿರ್ಮಿಸಿದರು.
IRVKN   ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us