Bible Versions
Bible Books

1 Kings 14:28 (MHB) OPEN SCRIPTURES MORPHOLOGICAL HEBREW BIBLE

Versions

KNV   ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
ERVKN   ರಾಜನು ಯೆಹೋವನ ಆಲಯಕ್ಕೆ ಹೋಗುವಾಗ ಪ್ರತಿಸಲವೂ ಮೈಗಾವಲಿನವರು ಅವನ ಜೊತೆಯಲ್ಲಿ ಹೋಗುತ್ತಿದ್ದರು. ಅವರು ಗುರಾಣಿಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ನಂತರ ಅವರು ರಕ್ಷಣಾ ಕೊಠಡಿಯ ಗೋಡೆಯ ಮೇಲೆ ಗುರಾಣಿಗಳನ್ನು ಇಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us