Versions
KNV ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN ರಾಜನಾದ ರೆಹಬ್ಬಾಮನು ಮಾಡಿದ ಎಲ್ಲಾ ಕಾರ್ಯಗಳನ್ನು “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
IRVKN ರೆಹಬ್ಬಾಮನ ಉಳಿದ ಚರಿತ್ರೆಯು ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.