Versions
KNV ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರು ಗೊಳ್ಳಲು ಹೋದನು.
ERVKN ಓಬದ್ಯನು ರಾಜನಾದ ಅಹಾಬನ ಬಳಿಗೆ ಹೋಗಿ ಎಲೀಯನು ಇರುವ ಸ್ಥಳವನ್ನು ತಿಳಿಸಿದನು. ರಾಜನಾದ ಅಹಾಬನು ಎಲೀಯನನ್ನು ಭೇಟಿಮಾಡಲು ಹೋದನು.
IRVKN {ಕರ್ಮೆಲ್ ಬೆಟ್ಟದಲ್ಲಿ ಎಲೀಯನು} PS ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋಗಿ