Versions
KNV ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್ ಬೆಟ್ಟಕ್ಕೆ ಕೂಡಿಸು ಅಂದನು.
ERVKN ಈಗ ಕರ್ಮೆಲ್ ಬೆಟ್ಟದ ಮೇಲೆ ನನ್ನನ್ನು ಭೇಟಿಮಾಡಲು ಎಲ್ಲಾ ಇಸ್ರೇಲರಿಗೆ ತಿಳಿಸು. ಬಾಳನ ನಾನೂರೈವ್ತತು ಮಂದಿ ಪ್ರವಾದಿಗಳನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಸುಳ್ಳುದೇವತೆಯಾದ ಅಶೇರಳ ನಾನೂರು ಮಂದಿ ಪ್ರವಾದಿಗಳನ್ನೂ ಕರೆದುಕೊಂಡು ಬಾ. ಆ ಪ್ರವಾದಿಗಳನ್ನು ರಾಣಿಯಾದ ಈಜೆಬೆಲಳು ಪೋಷಣೆ ಮಾಡುತ್ತಿದ್ದಾಳೆ” ಎಂದು ಹೇಳಿದನು.
IRVKN ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.