Versions
KNV ಭೂಕಂಪದ ತರುವಾಯ ಬೆಂಕಿಯು; ಆ ಬೆಂಕಿಯಲ್ಲಿ ಕರ್ತನು ಇರಲಿಲ್ಲ. ಬೆಂಕಿಯ ತರು ವಾಯ ಮೆಲ್ಲನೆಯಾದಂಥ, ಸೂಕ್ಷ್ಮವಾದಂಥ ಶಬ್ದವು.
ERVKN ಭೂಕಂಪದ ನಂತರ ಅಲ್ಲಿ ಬೆಂಕಿ ಉಂಟಾಯಿತು. ಆದರೆ ಆ ಬೆಂಕಿಯೂ ಯೆಹೋವನಲ್ಲ. ಆ ಬೆಂಕಿಯ ನಂತರ ಸದ್ದಿಲ್ಲದ ಮೃದುವಾದ ಧ್ವನಿ ಉಂಟಾಯಿತು.
IRVKN ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,