Bible Versions
Bible Books

1 Kings 1:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಅರ ಸನು ಅತಿವೃದ್ಧನಾಗಿರುವದರಿಂದ ಶೂನೇಮ್ಯಳಾದ ಅಬೀಷಗ್‌ಳು ಅರಸನಿಗೆ ಸೇವೆಮಾಡುತ್ತಾ ಇದ್ದಳು. ಬತ್ಷೆಬೆಳು ಬಾಗಿ ಅರಸನಿಗೆ ವಂದನೆ ಮಾಡಿದಳು. ಅರಸನು--ನಿನಗೇನು ಬೇಕು ಅಂದನು.
ERVKN   ರಾಜನ ಎದುರಿನಲ್ಲಿ ಬತ್ಷೆಬೆಳು ಬಾಗಿ ನಮಸ್ಕರಿಸಿದಳು. ರಾಜನು, “ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us