Bible Versions
Bible Books

1 Kings 1:36 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್‌: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.
ERVKN   ಯೆಹೋಯಾದಾವನ ಮಗನಾದ ಬೆನಾಯನು, “ಆಮೆನ್, ನಿನ್ನ ದೇವರಾದ ಯೆಹೋವನು ಇದನ್ನು ಕಾರ್ಯಗತಗೊಳಿಸಲಿ.
IRVKN   ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ. ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us